ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನl ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ನೌಕಾ ಪಡೆಯಲ್ಲಿ ಕಾರ್ಯ ನಿರ್ವಹಿಸುವ ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ 106 ಅಸಿಸ್ಟೆಂಟ್ ಸುಪರಿಂಟೆಂಡೆಂಟ್(HR), ಅಸಿಸ್ಟೆಂಟ್ ಸುಪರಿಂಟೆಂಡೆಂಟ್(CS),ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್), ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್) , ಟೆಕ್ನಿಕಲ್ ಅಸಿಸ್ಟೆಂಟ್(ಸಿವಿಲ್) ಮತ್ತು ಪೈಂಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/03/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 106
ಅಸಿಸ್ಟೆಂಟ್ ಸುಪರಿಂಟೆಂಡೆಂಟ್(HR) - 02
ಅಸಿಸ್ಟೆಂಟ್ ಸುಪರಿಂಟೆಂಡೆಂಟ್ (Hindi Translator) - 01
ಅಸಿಸ್ಟೆಂಟ್ ಸುಪರಿಂಟೆಂಡೆಂಟ್ (CS) - 01
ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) - 04
ಟೆಕ್ನಿಕಲ್ ಅಸಿಸ್ಟೆಂಟ್ (Instrumentation) - 01
ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್) - 04
ಟೆಕ್ನಿಕಲ್ ಅಸಿಸ್ಟೆಂಟ್ (Shipbuilding) - 20
ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) - 01
ಟೆಕ್ನಿಕಲ್ ಅಸಿಸ್ಟೆಂಟ್ (IT) - 01
ಆಫೀಸ್ ಅಸಿಸ್ಟೆಂಟ್ ಕ್ಲರಿಕಲ್ ಸ್ಟಾಫ್ - 32
ಆಫೀಸ್ ಅಸಿಸ್ಟೆಂಟ್ (Finance/IA) - 06
ಪೈಂಟರ್ - 20
ವೆಹಿಕಲ್ ಡ್ರೈವರ್ - 05
ರೆಕಾರ್ಡ್ ಕೀಪರ್ - 03
ಕುಕ್ (ಡೆಲ್ಲಿ ಆಫೀಸ್) - 01
ಕುಕ್ - 02
ಪ್ಲಬರ್ - 01
ಸೇಫ್ಟಿ ಸ್ತೆವಾರ್ಡ್ - 01
- No. of posts
- 106
- Start Date
- 4 ಮಾರ್ಚ್ 2024
- End Date
- 27 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BBA/ Diploma/ BE/ B.tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 33 ಹಾಗೂ ಗರಿಷ್ಠ 36 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.