ಪದವೀಧರ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ (Income Tax Department) ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Rukmini Krushna Ganiger
11 ಜುಲೈ 2021
Others
Central
ಪದವೀಧರ ಕ್ರೀಡಾ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆ (Income Tax Department) ಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 25/08/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
* Inspector of Income Tax - 08
* Tax Assistant - 83
* Multi-tasking Staff - 64
Job Overview
- No. of posts
- 155
- Start Date
- 8 ಜುಲೈ 2021
- End Date
- 25 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Qualification:
- ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಮತ್ತು ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆ ಪಡೆದಿರಬೇಕು ಮತ್ತು ಡೇಟಾ ಎಂಟ್ರಿ ವರ್ಕ್ ಪರಿಣಿತಿ ಹೊಂದಿರಬೇಕು.
Age Limit:
- ದಿನಾಂಕ : 01/08/2021 ರ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 30 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.