ಸರ್ಕಾರೀ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
25 ಜುಲೈ 2020
Others
Job Overview
- No. of posts
- 20
- Start Date
- 25 ಜುಲೈ 2020
- End Date
- 7 ಆಗಸ್ಟ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಅರ್ಹತೆ, ಅನುಭವ, ಮೆರಿಟ್ ಕಂ- ರೋಸ್ಟರ್ ವ್ಯವಸ್ಥೆ ಮತ್ತು ತಾಂತ್ರಿಕ ಸಂದರ್ಶನ ನಡೆಯುವುದು.
Qualification:
ಪ್ರಾಂಶುಪಾಲರ ಹುದ್ದೆ: ಎಐಸಿಟಿ ಇಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿಯಲ್ಲಿ ಪ್ರಥಮ ದರ್ಜೆ ಬಿಇ ಮತ್ತು ಪ್ರಥಮ ದರ್ಜೆಯ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಉಪನ್ಯಾಸಕ ಹುದ್ದೆ: ಎಐಸಿಟಿ ಇಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ / ಎಲೆಕ್ರ್ಟಾನಿಕ್ಸ್ ಇಂಜಿನಿಯರಿಂಗ್ ಟೆಕ್ನಲಾಜಿಯ ಸೂಕ್ತ ಪದವಿಯಲ್ಲಿ ಪ್ರಥಮ ದರ್ಜೆ ಬಿಇ ಮತ್ತು ಪ್ರಥಮ ದರ್ಜೆಯ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.