ಸರ್ಕಾರಿ ಉಪಕರಣಾ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 74 ಉಪನ್ಯಾಸಕ (ಎಂಜಿನಿಯರಿಂಗ್), ಇಂಜಿನಿಯರ್, ಅಧಿಕಾರಿ ಗ್ರೇಡ್-II, ಫೋರ್‌ಮನ್ ಗ್ರೇಡ್-II, ಬೋಧಕ ಗ್ರೇಡ್-I, ತಂತ್ರಜ್ಞ ಗ್ರೇಡ್-II, ಸಹಾಯಕ ಗ್ರೇಡ್-II ಮತ್ತು ತಂತ್ರಜ್ಞ ಗ್ರೇಡ್-III ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 19 ಏಪ್ರಿಲ್ 2024 ಹಾಗೂ ಕೊನೆಯ ದಿನಾಂಕ 18 ಮೇ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 74
ಉಪನ್ಯಾಸಕ (ಎಂಜಿನಿಯರಿಂಗ್) - 18
ಇಂಜಿನಿಯರ್ - 2
ಅಧಿಕಾರಿ ಗ್ರೇಡ್-II - 2
ಫೋರ್‌ಮನ್ ಗ್ರೇಡ್-II - 4
ಬೋಧಕ ಗ್ರೇಡ್-I - 7
ತಂತ್ರಜ್ಞ ಗ್ರೇಡ್-II - 7
ಬೋಧಕ ಗ್ರೇಡ್-II - 5
ತಂತ್ರಜ್ಞ ಗ್ರೇಡ್-III - 20
ತಂತ್ರಜ್ಞ ಗ್ರೇಡ್-IV - 4
ಸಹಾಯಕ ಗ್ರೇಡ್-II - 5
- ರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು18-05-2024 ರ ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19-09-2024 ಹಾಗೂ ಕೊನೆಯ ದಿನಾಂಕ 28-09-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. ಆನ್ ಲೈನ್ ಮೂಲಕ ಶುಲ್ಕ ಪಾವತಿಸುವ ಕೊನೆಯ ದಿನಾಂಕ 29/09/2024.
- No. of posts
- 74
- Start Date
- 19 ಸೆಪ್ಟೆಂಬರ್ 2024
- End Date
- 28 ಸೆಪ್ಟೆಂಬರ್ 2024
- Last Payment
- 29 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರಿ ಉಪಕರಣಾ ಮತ್ತು ತರಬೇತಿ ಕೇಂದ್ರದ ನಿಯಮಾನುಸಾರದಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 750/-
* ವಿಕಲ ಚೇತನ ಅಭ್ಯರ್ಥಿಗಳಿಗೆ ರೂ 250/-
* SC/ST/CAT-1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷಗಳು
SC, ST Cat-I/Ex-Servicemen ಅಭ್ಯರ್ಥಿಗಳಿಗೆ: 5 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.