ಕರ್ನಾಟಕ ರಾಜ್ಯ ಸರ್ಕಾರದಿಂದ 5,159 ಅತಿಥಿ ಶಿಕ್ಷಕರ ಭರ್ಜರಿ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:26 ಜುಲೈ 2022

ಕರ್ನಾಟಕ ರಾಜ್ಯ ಸರ್ಕಾರವು 2022 - 23ನೇ ಸಾಲಿನಲ್ಲಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 5159 ಅತಿಥಿ ಶಿಕ್ಷಕರನ್ನು ನೇರ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿ ಅನುಮತಿ ನೀಡಿದೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತಾಲೂಕಾವಾರು ಹುದ್ದೆಗಳನ್ನು ವಿವಿಧ ರೀತಿಯಲ್ಲಿ ಹಂಚಿಕೆ ಮಾಡಿದೆ. ಈ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಇ ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಇ ಮೇಲ್ ವಿಳಾಸ :
est4cpibng@gmail.com
No. of posts: 5159
Comments