ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಥಿತಿ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಥಿತಿ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
25 ನವೆಂಬರ್ 2022 Others State

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 53 ಅದಕ್ಕೂ ಹೆಚ್ಚಿನ ಪೂರ್ಣ ಸಮಯ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/11/2022 ಕ್ಕೆ ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು   

ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಗುಲಬರ್ಗಾ ವಿಶ್ವವಿದ್ಯಾಲಯ
ಜ್ಞಾನಗಂಗಾ, ಕಲಬುರಗಿ– 585106.

Job Overview
No. of posts
53
Start Date
23 ನವೆಂಬರ್ 2022
End Date
30 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಗುಲಬರ್ಗಾ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600/- ರೂ 
OBC ಅಭ್ಯರ್ಥಿಗಳಿಗೆ 300/- ರೂ ಹಾಗೂ 
SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.