ಹಾಸನದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Mallappa Myageri
03 ನವೆಂಬರ್ 2021 Others State

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ 34 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಎಲ್ಲಾ ಸಂಬಂಧಿತ ಮೂಲ ದಾಖಲೆಗಳನ್ನು ಎರಡು ಸೆಟ್ ದೃಢೀಕರಿಸಿದ ಪ್ರತಿಯೊಂದಿಗೆ ಎರಡು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ದಿನಾಂಕ: 17-11-2021 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ರ ಕಛೇರಿ ಸಮಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಿದೆ.

Job Overview
No. of posts
34
Start Date
17 ನವೆಂಬರ್ 2021
End Date
17 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
ಹಾಸನ, KA,
Selection Procedure:
ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.