HAL ಬೆಂಗಳೂರಿನಲ್ಲಿ ವಿವಿಧ ಭೋದಕ, ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Job Overview
- No. of posts
- 8
- Start Date
- 14 ಜನವರಿ 2020
- End Date
- 23 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- HAL, ಬೆಂಗಳೂರು, KA,
Selection Procedure:
ಹುದ್ದೆಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಪದವಿ, ಬಿ.ಎಡ್, ಸ್ನಾತಕೋತ್ತರ ಪದವಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅರ್ಜಿಯನ್ನು ಹಾಕಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂಪಾಯಿ 200/- ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗಿರುತ್ತದೆ
Age Limit:
ಅಭ್ಯರ್ಥಿಗಳಿಗೆ ಜೂನ್ 1, 2020ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 40, 45 ಮತ್ತು 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
to download official notification HAL Benagaluru Teaching Post Recruitment 2020
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.