ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಗ್ರಾಜುಯೇಟ್ ಅಪ್ರೆಂಟಿಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಗ್ರಾಜುಯೇಟ್ ಅಪ್ರೆಂಟಿಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
19 ಸೆಪ್ಟೆಂಬರ್ 2021 Others State
- ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು ರಕ್ಷಣಾ ತಯಾರಕರಲ್ಲಿ ಒಂದಾಗಿರುವ, ಭಾರತದ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಗ್ರಾಜುಯೇಟ್ ಅಪ್ರೆಂಟಿಶಿಪ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 03/09/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ : 25/09/2021 ರಂದು ಕೊನೆಗೊಳ್ಳುತ್ತದೆ.
Job Overview
Start Date
3 ಸೆಪ್ಟೆಂಬರ್ 2021
End Date
25 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
 -  ಹುದ್ದೆಗಳಿಗೆ ಅನುಗುಣವಾಗಿ  ಡಿಪ್ಲೋಮಾ, ಬಿಇ ಮತ್ತು ಬಿಟೆಕ್ (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.