ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
12 ಫೆಬ್ರವರಿ 2022 Others Central

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ ವಿವಿಧ 85 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ www.hal-india.co.in (ಉದ್ಯೋಗ ವಿಭಾಗ) 02 ಮಾರ್ಚ್ 2022 ರಿಂದ ರೊಳಗೆ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ: 85
* Design Trainee - 38
* Management Trainee (Technical) - 22
* Management Trainee (IMM) - 05
* Management Trainee - 20 

Job Overview
No. of posts
85
Start Date
12 ಫೆಬ್ರುವರಿ 2022
End Date
2 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಆಯ್ಕೆ ಪರೀಕ್ಷೆಯನ್ನು ಒಳಗೊಂಡಿರುತ್ತದೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

Qualification:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PG Diploma / MBA / MSW / MA / Bachelor of Law / CA / ICWA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು   

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.500/- ಅರ್ಜಿ ಶುಲ್ಕವಾಗಿ ಪಾವತಿಸಬೇಕು.
* SC/ST/PwBD/ ಆಂತರಿಕ ಅಭ್ಯರ್ಥಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ನಿಗದಿಪಡಿದಿಸಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.