Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: Engineering
Published by: Bhagya R K
|
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 185 ಮ್ಯಾನೇಜ್ಮೆಂಟ್ ಟ್ರೈನಿ, ಮತ್ತು ಡಿಸೈನ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/08/2023 ದೊಳಗಾಗಿ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ : 185 
ಮ್ಯಾನೇಜ್ಮೆಂಟ್ ಟ್ರೈನಿ - 90 
ಡಿಸೈನ್ ಟ್ರೈನಿ - 95

Job Overview
No. of posts
185
Start Date
5 ಆಗಸ್ಟ್ 2023
End Date
22 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಆಯ್ಕೆ ಪ್ರಕ್ರಿಯೆಯು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Engineering, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download the official notification
Related Tags: Engineering

Comments