ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 647 ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ITI ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/08/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ : 647
ಗ್ರಾಜುವೇಟ್ ಅಪ್ರೆಂಟಿಸ್ : 186
ಡಿಪ್ಲೋಮ ಅಪ್ರೆಂಟಿಸ್ : 111
ITI ಅಪ್ರೆಂಟಿಸ್ : 350
Job Overview
- No. of posts
- 647
- Start Date
- 7 ಆಗಸ್ಟ್ 2023
- End Date
- 23 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma, ITI, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Apply online HAL Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments