ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree ITI
Published by: Bhagya R K
|
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 40 ಫಿಟ್ಟರ್, ಎಲೆಕ್ಟ್ರಿಷಿಯನ್, ಸಿವಿಲ್, ಅಸಿಸ್ಟೆಂಟ್ ಮತ್ತು ಅಕೌಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/09/2023 ದೊಳಗಾಗಿ ಆನ್ ಲೈನ್ ಮೂಲಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 40 
ಫಿಟ್ಟರ್ - 17 
ಎಲೆಕ್ಟ್ರಿಷಿಯನ್ - 05 
ಸ್ಟೋರ್ಸ್ ಕ್ಲರಿಕಲ್/ ಕಮರ್ಷಿಯಲ್ ಅಸಿಸ್ಟೆಂಟ್/ ಅಡ್ಮಿನ್ ಅಸಿಸ್ಟೆಂಟ್ - 04 
ಅಕೌಂಟ್ಸ್ - 02 
ಸಿವಿಲ್ - 01 
ಟೆಕ್ನಿಕಲ್ ಎಲೆಕ್ಟ್ರಿಕಲ್ - 07 
ಟೆಕ್ನಿಕಲ್ ಮೆಕ್ಯಾನಿಕಲ್ - 02 
ಅಸಿಸ್ಟೆಂಟ್ - 02 

Job Overview
No. of posts
40
Start Date
13 ಸೆಪ್ಟೆಂಬರ್ 2023
End Date
24 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ITI/ Diploma/ BA/ B.Com/ BBA/ B.Sc, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download the official notification
Related Tags: Degree ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.