ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ 150 ಇಂಜಿನಿಯರಿಂಗ್ ಗ್ರ್ಯಾಜುಯೆಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಜನರಲ್ ಸ್ಟ್ರೀಮ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬೇಕು.
ಸಂದರ್ಶನ ನಡೆಯುವ ದಿನಾಂಕ :
- ಇಂಜಿನಿಯರಿಂಗ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳಿಗೆ 24 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ 23 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- ಜನರಲ್ ಸ್ಟ್ರೀಮ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳಿಗೆ 25 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Auditorium, Behind Department of Training & Development,
Hindustan Aeronautics Limited, Avionics Division, Hyderabad.
Balanagar, Hyderabad- 500042.
ಹುದ್ದೆಗಳ ವಿವರ : 150
* ENGINEERING GRADUATE APPRENTICES - 74
* TECHNTCIAN {DIPIOMA} APPRENTICES - 52
* GENERAL STREAM GRADUATE APPRENTICES - 2
- No. of posts
- 150
- Start Date
- 5 ಮೇ 2023
- End Date
- 23 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.