Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Yallamma G | Date:19 ಆಗಸ್ಟ್ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 166 ಡಿಪ್ಲೋಮ ಟೆಕ್ನಿಷನ್ ಮತ್ತು ಟೆಕ್ನಿಷನ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ   ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  166

Comments