ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 166 ಡಿಪ್ಲೋಮ ಟೆಕ್ನಿಷನ್ ಮತ್ತು ಟೆಕ್ನಿಷನ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 166
- Start Date
- 19 ಆಗಸ್ಟ್ 2024
- End Date
- 28 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 166
Diploma Technician (Mechanical) : 26
Diploma Technician (Electrical) : 15
Diploma Technician (Civil) : 01
Diploma Technician (Metallurgy) : 01
Technician (Electrical) : 15
Technician (Sheet Metal) : 02
Technician (Foundryman) : 02
Technician (Welder) : 01
Technician (Machinist) : 01
Technician (Electroplater) : 01
Qualification:
Fee:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.