ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
27 ಆಗಸ್ಟ್ 2024 Others
Tags: Degree

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 30 ಅಸಿಸ್ಟಂಟ್ಸ್ ಮತ್ತು ಆಪರೇಟರ್ಸ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ   ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
30
Start Date
27 ಆಗಸ್ಟ್ 2024
End Date
15 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 30
Assistants : 03
Operators : 27

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ Rs. 200/- inclusive of GST of 18% ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28ವರ್ಷ ವಯೋಮಿತಿಯನ್ನು ಮೀರಿರಬಾರದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.