ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Bhagya R K
|
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಫ್ಲೈಯಿಂಗ್ ಬೋಧಕ, ತಾಂತ್ರಿಕ ವ್ಯಾಪಾರಿ ಮತ್ತು ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ   ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
4
Start Date
1 ಅಕ್ಟೋಬರ್ 2024
End Date
12 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ :04
ಫ್ಲೈಯಿಂಗ್ ಬೋಧಕ - 2
ತಾಂತ್ರಿಕ ವ್ಯಾಪಾರಿ - 1
ಆಡಳಿತ ಅಧಿಕಾರಿ - 1


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 12 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MBA, MSW, MA  ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರವಾಗಿ ಅರ್ಜಿ ಶುಲ್ಕ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree

Comments