ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 24 ಜೂನಿಯರ್ ಸ್ಪೇಸೆಲಿಸ್ಟ್, ಮಿಡಲ್ ಸ್ಪೇಸೆಲಿಸ್ಟ್ ಮತ್ತು CMM ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 24
- Start Date
- 4 ನವೆಂಬರ್ 2024
- End Date
- 29 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವಿರ : 24
Junior Specialist : 8
Middle Specialist : 12
CMM (Level -5) Engineer : 4
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE ಅಥವಾ B.Tech ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ Rs. 500/- inclusive of GST of 18% ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45ವರ್ಷ ವಯೋಮಿತಿಯನ್ನು ಮೀರಿರಬಾರದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Apply online HAL Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments