ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 42 ಟೆಕ್ನಿಕಲ್ ಮತ್ತು ಫೇರ್ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 42
- Start Date
- 28 ನವೆಂಬರ್ 2024
- End Date
- 9 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವಿರ : 42
Technician : 41
Fireman : 01
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.