Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: ITI
Published by: Yallamma G | Date:8 ಮೇ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ200 ITI ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಪ್ರಜೆಯಾಗಿರಬೇಕು.
ಸಂದರ್ಶನ ನಡೆಯುವ ದಿನಾಂಕ : 
ITI ಅಪ್ರೆಂಟಿಸ್ ಹುದ್ದೆಗಳಿಗೆ 20/05/2024 ರಿಂದ  22/05/2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
Auditorium, Behind tlepartment of Training & Development,
Hindustan Aeronautics Limited, Avionics Division, Balanagar, Hyderabad- 500042


ಹುದ್ದೆಗಳ ವಿವರ : 200
1. ELECTRONIC MECHANIC : 55
2 FITTER : 35
3. ELECTRICIAN : 25
4. MACHINIST : 08
5. TURNER : 6
6. WELDER : 3
7. REFRIGERATION & AC : 2
8. COPA : 55
9. PLUMEER : 2
l0. PAINTER : 5
11. DIESEL MECHANIC L : 01
12. MOTORVEHICLE MECHANIC : 1
l3. DR.AUGHTSMAN - CIVIL L : 01
14. DRAUGHTSMAN - MECHANICAL : 1

No. of posts:  200

Comments