ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 200 ITI ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಪ್ರಜೆಯಾಗಿರಬೇಕು.
ಸಂದರ್ಶನ ನಡೆಯುವ ದಿನಾಂಕ :
ITI ಅಪ್ರೆಂಟಿಸ್ ಹುದ್ದೆಗಳಿಗೆ 20/05/2024 ರಿಂದ 22/05/2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Auditorium, Behind tlepartment of Training & Development,
Hindustan Aeronautics Limited, Avionics Division, Balanagar, Hyderabad- 500042
ಹುದ್ದೆಗಳ ವಿವರ : 200
1. ELECTRONIC MECHANIC : 55
2 FITTER : 35
3. ELECTRICIAN : 25
4. MACHINIST : 08
5. TURNER : 6
6. WELDER : 3
7. REFRIGERATION & AC : 2
8. COPA : 55
9. PLUMEER : 2
l0. PAINTER : 5
11. DIESEL MECHANIC L : 01
12. MOTORVEHICLE MECHANIC : 1
l3. DR.AUGHTSMAN - CIVIL L : 01
14. DRAUGHTSMAN - MECHANICAL : 1
- No. of posts
- 200
- Start Date
- 8 ಮೇ 2024
- End Date
- 20 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.