Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಮೇ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಡಿಪ್ಲೋಮ ಇಂಜಿನಿಯರ್, ತಾಂತ್ರಿಕ ಪದವೀಧರರು ಮತ್ತು ಇಂಜಿನಿಯರ್ ಪದವಿ ಅಭ್ಯರ್ಥಿಗಳನ್ನು ಈ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 


ಸಂದರ್ಶನ ನಡೆಯುವ ದಿನಾಂಕ : 
- ಡಿಪ್ಲೋಮ ಇಂಜಿನಿಯರ್ ಅಭ್ಯರ್ಥಿಗಳಿಗೆ ದಿನಾಂಕ03/06/2024 ರಿಂದ 06/06/2024 ವರೆಗೆ ನೇರ ಸಂದರ್ಶನ ನಡೆಯಲಿದೆ.
- ತಾಂತ್ರಿಕ ಪದವೀಧರ ಅಭ್ಯರ್ಥಿಗಳಿಗೆ ದಿನಾಂಕ 06/06/2024 ರಿಂದ 08/06/2024 ವರೆಗೆ ನೇರ ಸಂದರ್ಶನ ನಡೆಯಲಿದೆ.
- ಇಂಜಿನಿಯರ್ ಪದವಿ ಅಭ್ಯರ್ಥಿಗಳಿಗೆ ದಿನಾಂಕ10/06/2024 ರಿಂದ 14/06/2024 ವರೆಗೆ ನೇರ ಸಂದರ್ಶನ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
Technical Training
Institute, Suranjan Das Road,
Vimanapura PO,
Bangalore-560017

Comments

User ಮೇ 29, 2024, 11:52 ಪೂರ್ವಾಹ್ನ