ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ | ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
27 ಮೇ 2024 Others

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಡಿಪ್ಲೋಮ ಇಂಜಿನಿಯರ್, ತಾಂತ್ರಿಕ ಪದವೀಧರರು ಮತ್ತು ಇಂಜಿನಿಯರ್ ಪದವಿ ಅಭ್ಯರ್ಥಿಗಳನ್ನು ಈ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 

ಸಂದರ್ಶನ ನಡೆಯುವ ದಿನಾಂಕ : 
- ಡಿಪ್ಲೋಮ ಇಂಜಿನಿಯರ್ ಅಭ್ಯರ್ಥಿಗಳಿಗೆ ದಿನಾಂಕ 03/06/2024 ರಿಂದ 06/06/2024 ವರೆಗೆ ನೇರ ಸಂದರ್ಶನ ನಡೆಯಲಿದೆ.
- ತಾಂತ್ರಿಕ ಪದವೀಧರ ಅಭ್ಯರ್ಥಿಗಳಿಗೆ ದಿನಾಂಕ 06/06/2024 ರಿಂದ 08/06/2024 ವರೆಗೆ ನೇರ ಸಂದರ್ಶನ ನಡೆಯಲಿದೆ.
- ಇಂಜಿನಿಯರ್ ಪದವಿ ಅಭ್ಯರ್ಥಿಗಳಿಗೆ ದಿನಾಂಕ 10/06/2024 ರಿಂದ 14/06/2024 ವರೆಗೆ ನೇರ ಸಂದರ್ಶನ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ : 
Technical Training
Institute, Suranjan Das Road,
Vimanapura PO,
Bangalore-560017

Advertisement
Job Overview
Start Date
27 ಮೇ 2024
End Date
3 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma/ BA/ BSc/ BCom/ BBA/ BCA/ BE/ BTech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.