Loading..!

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:12 ಜೂನ್ 2024
not found

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 116 ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 
ಕೊನೆಯ ದಿನಾಂಕ20 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  116

Comments