ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
21 ಜೂನ್ 2024 Others
Tags: Diploma

ಕೇಂದ್ರ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ 58 ಆಪರೇಟರ್ (ಸಿವಿಲ್), ಆಪರೇಟರ್ (ಎಲೆಕ್ಟ್ರಿಕಲ್), ಆಪರೇಟರ್ (ಎಲೆಕ್ಟ್ರಾನಿಕ್ಸ್), ಆಪರೇಟರ್ (ಮೆಕ್ಯಾನಿಕಲ್) ಮತ್ತು ಆಪರೇಟರ್ (ಫೈಟರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕ 30 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
58
Start Date
21 ಜೂನ್ 2024
End Date
30 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಶಾರ್ಟ್ ಲಿಸ್ಟ್ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 58
ಆಪರೇಟರ್ (ಸಿವಿಲ್) - 02
ಆಪರೇಟರ್ (ಎಲೆಕ್ಟ್ರಿಕಲ್) -  14
ಆಪರೇಟರ್ (ಎಲೆಕ್ಟ್ರಾನಿಕ್ಸ್) -  06
ಆಪರೇಟರ್ (ಮೆಕ್ಯಾನಿಕಲ್) - 06
ಆಪರೇಟರ್ (ಫೈಟರ್) - 26
ಆಪರೇಟರ್ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್) - 04

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma/ Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 31 ವರ್ಷಗಳು
SC/ST ಅಭ್ಯರ್ಥಿಗಳು: 33 ವರ್ಷಗಳು
PWD ಅಭ್ಯರ್ಥಿಗಳು: 38 ವರ್ಷಗಳು 

To Download Official Notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.