ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ
Published by: Tajabi Pathan | Date:22 ಎಪ್ರಿಲ್ 2023
ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 05 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 07
ಭದ್ರತಾ ಸಿಬ್ಬಂದಿ (TBP - SG) - 5
ಫಿಟ್ಟರ್ (TBP - F) - 2
No. of posts: 7
Comments