ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ
Published by Tajabi Pathan
22 ಏಪ್ರಿಲ್ 2023 Others State
Tags: ITI PUC

ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  05 ಮೇ 2023  ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 07 
ಭದ್ರತಾ ಸಿಬ್ಬಂದಿ (TBP - SG) - 5
ಫಿಟ್ಟರ್ (TBP - F) - 2

Job Overview
No. of posts
7
Start Date
21 ಎಪ್ರಿಲ್ 2023
End Date
5 ಮೇ 2023
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 01-Apr-2023 ಕ್ಕೆ ಅನುಗುಣವಾಗುವಂತೆ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು

To Download Official Notification
Related Tags: ITI PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.