ಕರ್ನಾಟಕ ಸರ್ಕಾರದ ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ 2019 ನೇ ಸಾಲಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
|
Job Overview
- No. of posts
- 21
- Start Date
- 17 ಜೂನ್ 2019
- End Date
- 1 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- ಹಾಸನ ಜಿಲ್ಲಾ ಕಂದಾಯ ಘಟಕ, KA,
Selection Procedure:
ಅಭ್ಯರ್ಥಿಯು ಅವರ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತದೆ.
Qualification:
ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಅಥವಾ ICSE(Indian Certiicate of Secondary Education, New Delhi) ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
Fee:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1,ಅಂಗವಿಕಲ ಅಭ್ಯರ್ಥಿಗಳಿಗೆ :Rs 25-00
2A/2B/3A/3B, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ :Rs 150-00
ಸಾಮಾನ್ಯ ವರ್ಗ :Rs 300-00
2A/2B/3A/3B, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ :Rs 150-00
ಸಾಮಾನ್ಯ ವರ್ಗ :Rs 300-00
Age Limit:
ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.