Loading..!

ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 203 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ನೇಮಕಕ್ಕೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:3 ಆಗಸ್ಟ್ 2019
not found
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನ ಮತ್ತು ಯಾದಗಿರಿ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 203 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಜಿಲ್ಲೆಗಳಿಗನುಗುಣವಾಗಿ ಈ ಕೆಳಗಿನಂತಿದೆ:

1 ಯಾದಗಿರಿ ಜಿಲ್ಲೆ :
-Application Open: 31-07-2019
-Last date for Application : 30-08-2019

2 ಹಾಸನ ಜಿಲ್ಲೆ :
-Application Open: 30-07-2019
-Last date for Application : 29-08-2019
No. of posts:  203
ನಿಮ್ಮ ದಿನನಿತ್ಯದ ಅವಶ್ಯಕತೆಯಾದ memory card ಮತ್ತು pendrive ಇತ್ಯಾದಿಗಳನ್ನೂ amazon ನಿಂದ ಖರೀದಿಸಿ

Comments