Loading..!

ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಿಂದ ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

|
ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಿಂದ  ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಹಾಸನ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/hassan-onlinerecruitment ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ದಿನಾಂಕ 04.02.2019 ರಿಂದ ದಿನಾಂಕಃ 05.03.2019 ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
Job Overview
Start Date
4 ಫೆಬ್ರುವರಿ 2019
End Date
5 ಮಾರ್ಚ್ 2019
Employment Type
FULL_TIME
Organization
KPSC Vaani (Website)
Location
KA,
Qualification:
* ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

* ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Fee:
* ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100-00/-
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
to download official notification
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments