Loading..!

ಹಾಸನ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:26 ಎಪ್ರಿಲ್ 2022
not found

ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/05/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ: 22
* ಶೀಘ್ರಲಿಪಿಗಾರ : 10
* ಬೆರಳಚ್ಚುಗಾರ : 9 
* ಬೆರಳಚ್ಚು ನಕಲುಗಾರ : 3


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದ
ಪಡಿಸಿರುವ ಪ್ರಾರಂಭಿಕ ದಿನಾಂಕ: 23/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/05/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 25/05/2022

No. of posts:  22

Comments