Loading..!

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಹಾಸನ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
| Date:5 ಜನವರಿ 2019
not found
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಹಾಸನ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ 2018-19ನೇ ಸಾಲಿಗೆ ಒಟ್ಟು 61 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಪರಿಷ್ಕೃತ ನಿಯಮಗಳಂತೆ ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts:  61

Comments