ಹಾಸನ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ, PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:26 ಫೆಬ್ರುವರಿ 2024
ಹಾಸನ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 12 ಲೈಬ್ರರಿ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22 ಫೆಬ್ರುವರಿ 2024 ಮತ್ತು ಕೊನೆಯ ದಿನಾಂಕ 22 ಮಾರ್ಚ್ 2024.ರ ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 12
Comments