ಹಾಸನ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ, PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹಾಸನ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 12 ಲೈಬ್ರರಿ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22 ಫೆಬ್ರುವರಿ 2024 ಮತ್ತು ಕೊನೆಯ ದಿನಾಂಕ 22 ಮಾರ್ಚ್ 2024.ರ ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- No. of posts
- 12
- Start Date
- 26 ಫೆಬ್ರುವರಿ 2024
- End Date
- 22 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಹಾಸನ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ : 500 ರೂ
ಪ್ರವರ್ಗ 2A/2B/3A/3B ಅಭ್ಯರ್ಥಿಗಳಿಗೆ : 300 ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 200 ರೂ
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ : 100 ರೂ ಅರ್ಜಿ ಶುಲ್ಕ ವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳು : 35 ವರ್ಷ
2A, 2B . 3A . 3B ಅಭ್ಯರ್ಥಿಗಳು : 38 ವರ್ಷ
SC/ST/Cat-I ಅಭ್ಯರ್ಥಿಗಳು : 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.