ಹಾಸನ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾಸನ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
03 ಮಾರ್ಚ್ 2020 District Urban Development Cell
Tags: PUC
Hassan Village Accountant Recruitment 2020: ಹಾಸನ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಕಂದಾಯ ಘಟಕದಲ್ಲಿ ಪದೋನ್ನತಿಯಿಂದ ಅಥವಾ ವಯೋ ನಿವೃತ್ತಿಯಿಂದ ಖಾಲಿ ಉಳಿದಿರುವ ಒಟ್ಟು 34 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 31 ಮಾರ್ಚ್ 2020 ಕೊನೆಯ ದಿನಾಂಕವಾಗಿದೆ.
Job Overview
No. of posts
34
Start Date
3 ಮಾರ್ಚ್ 2020
End Date
31 ಮಾರ್ಚ್ 2020
Last Payment
1 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
ಹಾಸನ, KA,
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Fee:
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂಪಾಯಿ 25/- ಅರ್ಜಿ ಶುಲ್ಕ
* OBC ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕ ಮತ್ತು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300/- ವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
to download official notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.