ಹಾಸನ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಒಟ್ಟು 12 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ) ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 13/09/2023. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನದ ಅವಕಾಶ ವಾಗಿರುತ್ತದೆ.
ಹುದ್ದೆಗಳ ವಿವರ : 12
ತಾಂತ್ರಿಕ ಸಹಾಯಕರು ತೋಟಗಾರಿಕೆ : 6
ತಾಂತ್ರಿಕ ಸಹಾಯಕರು ಅರಣ್ಯ : 2
ತಾಂತ್ರಿಕ ಸಹಾಯಕರು ರೇಷ್ಮೆ : 4
- No. of posts
- 12
- Start Date
- 13 ಸೆಪ್ಟೆಂಬರ್ 2023
- End Date
- 13 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಹಾಸನ ಜಿಲ್ಲಾ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.Sc/ M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.