ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 19
- Start Date
- 18 ಅಕ್ಟೋಬರ್ 2019
- End Date
- 11 ನವೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಹಾಸನ ಜೆಲ್ಲ ಪಂಚಾಯತಿ ವ್ಯಾಪ್ತಿ, KA,
Selection Procedure:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
* ತಜ್ಞ ವೈದ್ಯ ಹುದ್ದೆಗಳಿಗೆ ಎಂ.ಎಸ್,ಎಂ.ಡಿ,ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ,
* ಆಯುಷ್ ಮೆಡಿಸಿನ್ ಡೀಲರ್ಸ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಡಿಪ್ಲೋಮಾ,
* ಮಸಾಜಿಸ್ಟ್ ಹುದ್ದೆಗಳಿಗೆ 7ನೇ ತರಗತಿ
* ಅಟೆಂಡೆಂಟ್ ಹುದ್ದೆಗಳಿಗೆ 10ನೇ ತರಗತಿ/ಎಸ್‌ಎಸ್‌ಎಲ್‌ಸಿ
ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:
ನವೆಂಬರ್ 11,2019ರ ಅನ್ವಯ ಕನಿಷ್ಟ 18ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.