ಹಾಸನ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 20 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Basavaraj Halli
|
ಹಾಸನ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 20 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಹಾಸನ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಆಯುಷ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು 20 ತಜ್ಞ ವೈದ್ಯರು/ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು  ಅಹ್ವಾನಿಸಲಾಗಿದೆ.
Job Overview
No. of posts
20
Start Date
17 ಅಕ್ಟೋಬರ್ 2020
End Date
10 ನವೆಂಬರ್ 2020
Employment Type
FULL_TIME
Organization
KPSC Vaani (Website)
Location
ಹಾಸನ ಜಿಲ್ಲಾ ವ್ಯಾಪ್ತಿ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್, ವೃತ್ತಿ ಅನುಭವ, ಶೈಕ್ಷಣಿಕ ಅರ್ಹತೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ನೇಮಕ ಮಾಡಿಕೊಳ್ಳಲಾಗುವದು.
Qualification:
ಹುದ್ದೆಗಳಿಗನುಗಣವಾಗಿ MS, MD, ಸ್ನಾತಕೋತ್ತರ ಪದವಿ, SSLC ಮತ್ತು 7ನೇ ತರಗತಿ ವಿದ್ಯಾರ್ಹೆತೆಯನ್ನು ಹೊಂದಿರಬೇಕು.
Age Limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ಡಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷದೊಳಗಿನ ವಯೋಮಿತಿಯನ್ನು ಹೊಂದಿರಬೇಕು.

* ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ.

* ಪ್ರ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.