Loading..!

ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Tags: SSLC
Published by: Surekha Halli | Date:18 ಆಗಸ್ಟ್ 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 14-09-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
No. of posts:  168

Comments