Loading..!

ಹಾವೇರಿ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Yallamma G | Date:20 ಜನವರಿ 2024
not found

ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ39 ಅಂಗನವಾಡಿ ಕಾರ್ಯಕರ್ತೆ ಮತ್ತು 113 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/02/2024 ಸಾಯಂಕಾಲ 5:30 ರೊಳಗೆರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ: 152
- ಅಂಗನವಾಡಿ ಕಾರ್ಯಕರ್ತೆಯರು - 39
- ಅಂಗನವಾಡಿ ಸಹಯಕಿಯರ - 113

No. of posts:  152

Comments