Loading..!

ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಕ್ಕೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Tags: PUC
Published by: Yallamma G | Date:4 ಜುಲೈ 2024
not found

ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಘಟಕದಲ್ಲಿ ಖಾಲಿ ಇರುವ26 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/08/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  26

Comments