ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಕ್ಕೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಕ್ಕೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
04 ಜುಲೈ 2024 Others
Tags: PUC

ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಘಟಕದಲ್ಲಿ ಖಾಲಿ ಇರುವ 26 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/08/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
26
Start Date
4 ಜುಲೈ 2024
End Date
1 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಹಾವೇರಿ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳಿಗೆ ಕಂಪ್ಯೂಟರ್ ಪರೀಕ್ಷೆ ಮತ್ತು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 03/07/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/08/2024

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC(12th) ವಿದ್ಯಾರ್ಹತೆಯನ್ನು ಹೊಂದಿರಬೇಕು, ಕನ್ನಡ ಓದಲು ಮತ್ತು ಬರೆಯಲು ಬರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 100.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.