ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
19 ಜನವರಿ 2023 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 225 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.

 ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
1. ಹಾವೇರಿ ಜಿಲ್ಲೆಯ ನಗರಸಭೆ ಹಾವೇರಿ ರಾಣೇಬೆನ್ನೂರು/ಪುರಸಭೆ ಬ್ಯಾಡಗಿ/ಹಾನಗಲ್ಲ/ ಸವಣೂರು/ಶಿಗ್ಗಾಂವ ಬಂಕಾಪುರ/ಪಟ್ಟಣ ಪಂಚಾಯತ ಹಿರೇಕೆರೂರು/ ಗುತ್ತಲ/ ರಟ್ಟಿಹಳ್ಳಿ ಕಛೇರಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆಯುವುದು.
2. ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಗೆ ಕಛೇರಿ ವೇಳೆಯಲ್ಲಿ ಅರ್ಜಿಯನ್ನು ಸಲ್ಲಿಸುವುದು.

Job Overview
No. of posts
225
Start Date
13 ಜನವರಿ 2023
End Date
13 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಹಾವೇರಿ ಜಿಲ್ಲೆಯ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಹಾವೇರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download the Official Notification : KMF Recruitment
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.