ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Rukmini Krushna Ganiger
22 ಜುಲೈ 2021
Others
State
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 23-08-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 93
- Start Date
- 22 ಜುಲೈ 2021
- End Date
- 23 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Haveri, KA,
Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Fee:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.