Loading..!

ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಇಲ್ಲಿ ಖಾಲಿ ಇರುವ ಒಟ್ಟು 9 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Siddaram Halli
|
ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಇಲ್ಲಿ ಖಾಲಿ ಇರುವ ಒಟ್ಟು 9 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ ಕೊಡಬೇಕು. ಅರ್ಹ ಅಭ್ಯರ್ಥಿಗಳು ಫೆಬ್ರವರಿ 10, 2020 ರ ಸಂಜೆ 06 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹಾವೇರಿ.
Job Overview
No. of posts
9
Start Date
9 ಜನವರಿ 2020
End Date
10 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಹಾವೇರಿ ಜಿಲ್ಲೆ (ಕರ್ನಾಟಕ), KA,
Selection Procedure:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಅಭ್ಯರ್ಥಿಯು ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಪ್ರೌಢ ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ರಿಂದ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
to download official notification Haveri District Court Recruitment 2020
to download application form Haveri District Court Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments