ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Rukmini Krushna Ganiger
|
ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರೌಢ ಶಾಲಾ ಸಹ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
- ಶ್ರೀ ವಿದ್ಯಾವರ್ಧಕ ಸಂಘ ತಿಳವಳ್ಳಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಂತೇಶ್ವರ ಪ್ರೌಢ ಶಾಲೆ ಇಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಂದು ವಿಜ್ಞಾನ ಸಹ ಶಿಕ್ಷಕ (ಪಿ ಸಿ ಎಮ್ ) ಮತ್ತು ಒಂದು ಕನ್ನಡ ಸಹ ಶಿಕ್ಷಕ ಹುದ್ದೆಗಳನ್ನು ಮಾನ್ಯ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಇವರ ಆದೇಶದನ್ವಯ ಹುದ್ದೆಗಳನ್ನು ತುಂಬಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :13/07/2021.
Job Overview
No. of posts
2
Start Date
23 ಜೂನ್ 2021
End Date
13 ಜುಲೈ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನೂ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುವದು.
Qualification:
- ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವರ್ಗಾವಾರು ಹುದ್ದೆಗಳಿಗೆ ಅನ್ವಯದಂತೆ  Bsc,Bed ಮತ್ತು BA,Bed ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಪರಿಶಿಷ್ಟ ಜಾತಿ ಅಭ್ಯರ್ಥಿಯ ಅರ್ಜಿ ಶುಲ್ಕ : Rs 1200/-
- ಹಿಂದುಳಿದ ವರ್ಗದ 2A ಅಭ್ಯರ್ಥಿಯ ಅರ್ಜಿ ಶುಲ್ಕ : Rs 1500/-
To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.