Loading..!

ಹಾವೇರಿ ಜಿಲ್ಲೆಯ ಭಾರತೀಯ ಆದಿಮಜಾತಿ ಸೇವಕ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:19 ಜೂನ್ 2024
not found

ಹಾವೇರಿ ಜಿಲ್ಲೆಯ ಭಾರತೀಯ ಆದಿಮಜಾತಿ ಸೇವಕ ಸಂಘ (ರಿ) ರಾಣೆಬೆನ್ನೂರು SC/ST ಆಡಳಿತ ಮಂಡಳಿಯ ಸಂಸ್ಥೆ ನಡೆಸುತ್ತಿರುವ ಬಿ.ಎ.ಜೆ.ಎಸ.ಎಸ. ಅನುದಾನಿತ ಪ್ರಾಢಶಾಲೆಗಳು ಮತ್ತು ಸ್ವತಂತ್ರ ಪದವಿ-ಪೂರ್ವ ಕಾಲೇಜ್, ಇಂದಿರಾ ನಗರ, ರಾಣೆಬೆನ್ನೂರು ಇಲ್ಲಿ ಖಾಲಿ ಇರುವ26 ಪನ್ಯಾಸಕರು, ಶಿಕ್ಶಕರು, ಸಿಪಾಯಿ, ಸಹಾಯಕರು, ಕಾವಲುಗಾರ, ದ್ವಿತೀಯ ದರ್ಜೆ ಸಹಾಯಕರು, ಗ್ರಂಥಪಾಲಕರು ಮತ್ತು ಗುಮಾಸ್ತ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  26

Comments