Loading..!

ಹಾವೇರಿ ಜಿಲ್ಲಾ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ, ಮಾಹಿತಿ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC
Published by: Bhagya R K | Date:15 ಜುಲೈ 2024
not found

ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ 6 ತಾಲೂಕಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 18 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  18

Comments