ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ  ನೇರ ನೇಮಕಾತಿ
Published by Yallamma G
09 ಜೂನ್ 2023 Others
Tags: MBBS

ಹಾವೇರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ ಖಾಲಿ ಇರುವ 11 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/06/2023 ರಿಂದ 22/06/2023 ರೊಳಗಾಗಿ ಅಂಚೆ ಕಚೇರಿಯ ಮೂಲಕ  ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ : 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು,  
ಜಿಲ್ಲಾ ಆಡಳಿತ ಭವನ ಹಾವೇರಿ-581110

Job Overview
No. of posts
11
Start Date
9 ಜೂನ್ 2023
End Date
22 ಜೂನ್ 2023
Employment Type
FULL_TIME
Organization
KPSC Vaani (Website)
Location
ಹಾವೇರಿ ಜಿಲ್ಲೆ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಕನಿಷ್ಠ 55% ದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.